ಇನ್ಮುಂದೆ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್! ರಾಜ್ಯ ಸರ್ಕಾರದ ಅಧಿಕೃತ ಆದೇಶ
ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇನ್ಮುಂದೆ ಪ್ರತಿ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿಯನ್ನು ಓಪನ್ ಮಾಡುವಂತೆ ರಾಜ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಉತ್ತಮವಾದ ಸೇವೆಯನ್ನು ನೀಡುವ ಹಾಗೂ ಆಡಳಿತ ಸುಧಾರಣೆ ಮತ್ತು ಜನಸ್ನೇಹಿ ಆಡಳಿತಕ್ಕಾಗಿ ಪ್ರಾಯೋಗಿಕವಾಗಿ ಮೊದಲನೇ ಹಂತದಲ್ಲಿ ಮಾರ್ಚ್ 2024 ರಿಂದ ಪ್ರಾರಂಭಿಸುತ್ತಾ ಬೆಂಗಳೂರು ನಗರದ ಜಿಲ್ಲೆಯ 5 ನೋಂದಣಿಯ ಜಿಲ್ಲೆಗಳಲ್ಲಿ ಪ್ರತಿ ಒಂದು ನೋಂದಣಿಯ ಜಿಲ್ಲೆಯಲ್ಲಿ ಒಂದು ಉಪ ನೋಂದಣಿಯ ಕಛೇರಿಯು ಪಾರದರ್ಶಕ ವಾರದ ಸರದಿ ಆಧಾರದ ಮೇಲೆ ಮತ್ತು ಬೆಂಗಳೂರು ಗ್ರಾಮಾಂತರದ…