ಪೋಷಕರಿಗೆ ಫುಲ್ ಖುಷ್! ಸರ್ಕಾರಿ ಶಾಲೆಗಳಲ್ಲೂ ʻಕನ್ನಡ-ಆಂಗ್ಲʼ ಮಾಧ್ಯಮ ತರಗತಿ
ಹಲೋ ಸ್ನೇಹಿತರೆ, ಕರ್ನಾಟಕ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಆರಂಭವಾಗಿದ್ದು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಸರ್ಕಾರ ದ್ವಿಭಾಷಾ ಬೋಧನಾ ವಿಧಾನವನ್ನು ಅಳವಡಿಸಲು ನಿರ್ಧರಿಸಿದ್ದು ಶಿಕ್ಷಣ ಕ್ಷೇತ್ರದಲ್ಲಿ ಇದೊಂದು ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ 872 ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಕನ್ನಡ ಮತ್ತು ಆಂಗ್ಲ ಮಾಧ್ಯಮ ಎರಡು ತರಗತಿಗಳನ್ನು ಆರಂಭಿಸುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಭದ್ರಬುನಾದಿ ಹಾಕಲಿದೆ. ಇದರಿಂದ ಕಲ್ಯಾಣ ಕರ್ನಾಟಕ…