rtgh
Headlines
Department of Transport new rule

ಈ ದಿನದಿಂದ QR ಕೋಡ್, DL, RC ಗೆ ಹೊಸ ನಿಯಮ! ಸಾರಿಗೆ ಇಲಾಖೆ ಹೊಸ ಅಪ್ಡೇಟ್

ಬೆಂಗಳೂರು: ದೇಶಾದ್ಯಂತ ಏಕರೂಪದ ವಾಹನ ಚಾಲನಾ ಪರವಾನಿಗೆ, ವಾಹನ ನೋಂದಣಿಯ ಪ್ರಮಾಣ ಪತ್ರದ ಜಾರಿಗೆ ಕೇಂದ್ರದಿಂದ ನಿಯಮವನ್ನು ತಂದಿದ್ದು, RC, DL ಸ್ಮಾರ್ಟ್ ಕಾರ್ಡ್ ಗಳನ್ನು ವಿತರಣೆಗೆ ರಾಜ್ಯ ಸಾರಿಗೆ ಇಲಾಖೆಯು ಸಿದ್ಧತೆಯನ್ನು ಮಾಡಿಕೊಂಡಿದೆ. DL ₹ RC ಕ್ಯೂಆರ್ ಕೋಡ್ ಇರಲಿದ್ದು, ಅದನ್ನು ಸ್ಕ್ಯಾನ್ ಮಾಡಿದರೆ ವಾಹನದ ಸಂಪೂರ್ಣವಾದ ವಿವರ ಮತ್ತು ಚಾಲಕನ ವಿವರಗಳು ಸಿಗಲಿದೆ. ವಾಹನಗಳ ಮೇಲೆ ಕೇಸುಗಳಿದ್ದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯೂ ಸುಲಭವಾಗಿ ಸಿಗುತ್ತದೆ. Whatsapp Channel Join Now Telegram Channel…

Read More
Restrictions on the reels of KSRTC employees

ಈ ಸರ್ಕಾರಿ ನೌಕರರ ರೀಲ್ಸ್‌ ಗೆ ಬ್ರೇಕ್! ​ವಿಡಿಯೋ ಮಾಡಿದ್ರೆ ಕೆಲಸ ಕಳೆದುಕೊಳ್ಳೋದು ಗ್ಯಾರೆಂಟಿ

ಹಲೋ ಸ್ನೇಹಿತರೆ, ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿನ ಬಸ್ ಚಾಲಕರು ಅಥವಾ ನಿರ್ವಾಹಕರು ಬಸ್‌ ಓಡಿಸುವಾಗ ಅನಗತ್ಯವಾಗಿ ಮೊಬೈಲ್ ಬಳಕೆ ಮಾಡಿ ರೀಲ್ಸ್ ಮಾಡಿದರೆ ಸೇವೆಯಿಂದ ಅಮಾನತುಗೊಳಿಸುವ ಎಚ್ಚರಿಕೆಯನ್ನು ಸಾರಿಗೆ ಇಲಾಖೆ ನೌಕರರಿಗೆ ನೀಡಿದೆ. ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಕಲ್ಯಾಣ ಸಾರಿಗೆಯಲ್ಲಿನ ಸಿಬ್ಬಂದಿ ಇತ್ತೀಚೆಗೆ ಹೆಚ್ಚು ರೀಲ್ಸ್ ಚಟಕ್ಕೆ ಬಿದ್ದಿದ್ದು, ಕರ್ತವ್ಯದ ವೇಳೆ ರೀಲ್ಸ್ ಮಾಡುತ್ತಿದ್ದಾರೆ. ಕಳೆದ ಮೇ ತಿಂಗಳಲ್ಲಿ ಚಾಲಕ ಛತ್ರಿ ಹಿಡಿದುಕೊಂಡು ಬಸ್ ಓಡಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಈ…

Read More
HSRP Number Plate big update

ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆ

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ಶೇಕಡಾ 72ರಷ್ಟು ಅಂದರೆ 47,64,293 ವಾಹನಗಳು HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿವೆ. ಅದೇ ವಿಷಯವಾಗಿ ಸರ್ಕಾರ ಮತ್ತೊಂದು ನಿರ್ಧಾರವನ್ನು ಹೊರಹಾಕಿದೆ. ಏನದು ನಿರ್ಧಾರ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಅಳವಡಿಕೆಗಾಗಿ ನಿಗದಿಗೊಳಿಸಿದ್ದ ಅಂತಿಮ ಗಡುವನ್ನು ಮತ್ತೊಮ್ಮೆ ವಿಸ್ತರಿಸಲಾಗಿದ್ದು 2024ರ ಸೆಪ್ಟೆಂಬರ್ 15ರವರೆಗೆ ಗಡುವು ಮುಂದೂಡಿಕೆ ಮಾಡಲಾಗಿದೆ. ಇಂದು ಕರ್ನಾಟಕ ಗೆಜೆಟ್ ನಲ್ಲೂ ಈ ಬಗ್ಗೆ ಅಂತಿಮ‌…

Read More
HSRP Number Plate

ಚಾಲಕರಿಗೆ 4ನೇ ಬಾರಿ ಕೊನೆಯ ಅವಕಾಶ ನೀಡಿದ ಸಾರಿಗೆ ಇಲಾಖೆ!‌

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ನಂಬರ್‌ ಪ್ಲೇಟ್‌ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದ್ದು ಈ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗುವ ಮೂಲಕ, ಎಚ್‌ಎಸ್‌ಆರ್​ಪಿ ನಂಬರ್‌ ಪ್ಲೇಟ್‌ ಅಳವಡಿಸಲು ನಿಗದಿಪಡಿಸಲಾಗಿದ್ದ ಕೊನೆಯ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿಯನ್ನು ನೀಡಿತು. Whatsapp Channel Join Now Telegram Channel…

Read More
Electric bike taxi ban

ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ! ರೊಡಿಗಿಳಿದ್ರೆ ಸೀಜ್

ಹಲೋ ಸ್ನೇಹಿತರೆ, ಸಾರ್ವಜನಿಕ ಪ್ರತಿಭಟನೆ ಮತ್ತು ಅನಧಿಕೃತ ಬಳಕೆಯ ನಂತರ ಕರ್ನಾಟಕವು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿದೆ. ಇಂದಿನಿಂದ ಆರ್‌ಟಿಒ ಅಧಿಕಾರಿಗಳ ನೇತೃತ್ವದ 11 ತಂಡಗಳು ನಿಷೇಧವನ್ನು ಜಾರಿಗೊಳಿಸಲಿದ್ದು, ಯಾವುದೇ ಅನಧಿಕೃತ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಳ್ಳಲಿವೆ. ಸಾರಿಗೆ ವಲಯವನ್ನು ನಿಯಂತ್ರಿಸಲು ಕಾನೂನು ಅವಶ್ಯಕತೆಗಳ ಅನುಸರಣೆಗೆ ಒತ್ತು ನೀಡುವ ಸಾರಿಗೆ ಇಲಾಖೆಯು ಸಾರ್ವಜನಿಕ ಎಚ್ಚರಿಕೆಯನ್ನು ಕೋರುತ್ತದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಇಂದಿನಿಂದ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ಕರ್ನಾಟಕ…

Read More
KSRTC New Buses

ಬಸ್‌ ಪ್ರಯಾಣಿಕರಿಗೆ ಸಿಹಿ ಸುದ್ದಿ! ಮತ್ತೆ 3800 ಬಸ್‌ಗಳು ಸೇವೆಗೆ

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಕೋವಿಡ್ ಸಮಯದಲ್ಲಿ 3,800 ಸರ್ಕಾರಿ ಬಸ್ ಮಾರ್ಗಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿದೆ. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯಾವಾಗ ಆರಂಭವಾಗಲಿದೆ? ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಕ್ಕೆ ಕ್ರಮ ವಹಿಸಲಾಗುತ್ತಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ…

Read More
transport department recruitment

ಸಾರಿಗೆ ಇಲಾಖೆಯಲ್ಲಿ 9000 ಹುದ್ದೆಗಳ ಭರ್ತಿಗೆ ಕರೆ.! ಆಸಕ್ತರು ತಪ್ಪದೇ ಈ ಜಾಬ್‌ಗೆ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸೆ ಇಟ್ಟುಕೊಂಡವರಿಗೆ ಒಳ್ಳೆ ಸುದ್ದಿ ಸಿಕ್ಕಿದೆ . ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9,000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ. ಇದರ ಬಗ್ಗೆ ಸಾರಿಗೆ ಸಚಿವರು ಏನು ಹೇಳಿದ್ದಾರೆ ಎಂದು ಈ ಲೇಖನದಲ್ಲಿ ತಿಳಿಸಿದ್ದಾರೆ. ಹಿಂದಿನ ಸರಕಾರ ಸಾರಿಗೆ ಇಲಾಖೆ ನೇಮಕಾತಿ ಮಾಡಿಕೊಂಡಿಲ್ಲ: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇತ್ತು. ಆಗ ಯಾವುದೇ ರೀತಿಯ ಸಾರಿಗೆ ನೌಕರರನ್ನು ನೇಮಕ ಮಾಡಿಕೊಂಡಿಲ್ಲ. ಆದ್ದರಿಂದ ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಹಾಗೂ…

Read More
transportation Department Recruitment

ರಾಜ್ಯ ಸಾರಿಗೆ ಇಲಾಖೆಯಲ್ಲಿ 9,000 ಹುದ್ದೆಗಳ ಭರ್ತಿಗೆ ಕರೆ!‌ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹಲೋ ಸ್ನೇಹಿತರೆ, ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಮತ್ತು ನಿರ್ವಾಹಕ ಸೇರಿ ಒಟ್ಟು 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಯವರು ಮಹತ್ವದ ಸುದ್ದಿ ಹೊರಹಾಕಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ನೀಡಿರುವ ಸಚಿವ ರಾಮಲಿಂಗ ರೆಡ್ಡಿ, ಸಾರಿಗೆ ಇಲಾಖೆಯಲ್ಲಿ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವ…

Read More
RTO Recruitment 2024

ಸಾರಿಗೆ ಇಲಾಖೆಯು 2816 ಹುದ್ದೆಗಳಿಗೆ ನೇಮಕಾತಿ!! ಆಯ್ಕೆಯಾದ್ರೆ ಸಿಗತ್ತೆ ತಿಂಗಳಿಗೆ ₹1,23,300/- ವೇತನ

RTO ನೇಮಕಾತಿ 2024 : ಕರ್ನಾಟಕ ಸಾರಿಗೆ ಇಲಾಖೆಯು 2816 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಖಾಲಿ ಇರುವ ಹುದ್ದೆಗಳಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ (RTO), SDA, FDA ಪೋಸ್ಟ್‌ಗಳು ಸೇರಿವೆ. ನೇಮಕಾತಿಯ ಅರ್ಹತಾ ಮಾನದಂಡಗಳು ಅರ್ಜಿ ವಿಧಾನ ಈ ಎಲ್ಲಾ ಮಾಹಿತಿಯ ಕುರಿತು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. RTO ಕರ್ನಾಟಕ ನೇಮಕಾತಿ 2024 ರ ಹುದ್ದೆಯ ವಿವರಗಳು ಸಂಸ್ಥೆ ಕರ್ನಾಟಕ ಸಾರಿಗೆ ಇಲಾಖೆ ಪೋಸ್ಟ್ ಹೆಸರು ಪ್ರಾದೇಶಿಕ ಸಾರಿಗೆ ಅಧಿಕಾರಿ (RTO), SDA, FDA ಹುದ್ದೆಗಳು ಒಟ್ಟು…

Read More