ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ₹15,000 ಘೋಷಣೆ .! ಇಂದು ಸಿಎಂ ಮಹತ್ವದ ನಿರ್ಣಯ
ಹಲೋ ಸ್ನೇಹಿತರೇ, IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ ನಡೆಸಿರುವ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಪರಿಷತ್ ನ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಇನ್ನು SCSP/TSP ಪರಿಷತ್ ಸಭೆಯ ಕೊನೆಯಲ್ಲಿ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳಿಗೆ ಕೊಟ್ಟ ಸ್ಪಷ್ಟ ಸೂಚನೆಗಳು ಏನೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ….