1 ಕೋಟಿ ಮನೆಗಳಿಗೆ ಸೋಲಾರ್ ವ್ಯವಸ್ಥೆ!! ಪ್ರಯೋಜನ ಪಡೆಯೋದು ಹೇಗೆ?
ಹಲೋ ಸ್ನೇಹಿತರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ’ಯನ್ನು ಘೋಷಿಸಿದ್ದಾರೆ, ಇದರ ಅಡಿಯಲ್ಲಿ ಒಂದು ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೌರಶಕ್ತಿ ವ್ಯವಸ್ಥೆಗಳನ್ನು ಒದಗಿಸಲಾಗುವುದು. ಮೇಲ್ಛಾವಣಿ ಸೌರ ವಿದ್ಯುತ್ ವ್ಯವಸ್ಥೆಗಳ ಸ್ಥಾಪನೆಯನ್ನು ಉತ್ತೇಜಿಸಲು ಬಂದಿರುವ ಮೊದಲ ಯೋಜನೆ. ಈ ಯೋಜನೆಯ ಲಾಭ ಪಡೆಯೋದು ಹೇಗೆ ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. 2022 ರ ವೇಳೆಗೆ 40,000 ಮೆಗಾವ್ಯಾಟ್ಗಳು (MW) ಅಥವಾ 40 ಗಿಗಾವ್ಯಾಟ್ಗಳ (GW) ಸಂಚಿತ ಸ್ಥಾಪಿತ ಸಾಮರ್ಥ್ಯವನ್ನು ಸಾಧಿಸುವ ಗುರಿಯೊಂದಿಗೆ ಸರ್ಕಾರವು…