rtgh
Headlines
free tailoring training

ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ! ಸ್ವ ಉದ್ಯೋಗಕ್ಕೆ ಈ ಬ್ಯಾಂಕ್‌ ನೀಡುತ್ತೆ ಸಹಾಯಧನ

ಹಲೋ ಸ್ನೇಹಿತರೇ, ರುಡ್ ಸೆಟ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಉಚಿತವಾಗಿ ಹೊಲಿಗೆ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ನೀವು ಕೂಡ ಆಸಕ್ತಿ ಹೊಂದಿದ್ದರೆ ತರಬೇತಿ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತ ಈ ತರಬೇತಿಯು ಒಟ್ಟು 30 ದಿನ ನಡೆಯಲಿದ್ದು ತರಬೇತಿಗೆ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ  ಉಚಿತ ವಸತಿ & ಊಟದ ವ್ಯವಸ್ಥೆ ಇರುತ್ತದೆ & ತರಬೇತಿಯು…

Read More