rtgh
Headlines
heavy rain alert

ಇಂದು ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರೀ ಮಳೆ! ಹವಮಾನ ವರದಿ

ಹಲೋ ಸ್ನೇಹಿತರೇ, ಕರ್ನಾಟಕದ 16ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಇಂದು ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ,…

Read More
rainfall update

ಮುಂದಿನ ಐದು ದಿನಗಳವರೆಗೆ ಈ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ!

ಹಲೋ ಸ್ನೇಹಿತರೇ, ಭಾರತದ ಉತ್ತರ ಭಾಗದ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದ್ದರೆ, ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಪ್ರಾರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಏಪ್ರಿಲ್ 19-20 ಮತ್ತು 22 ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ…

Read More
karnataka rain alert

ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ!

ಹಲೋ ಸ್ನೇಹಿತರೇ, ಮುಂದಿನ 3 ದಿನಗಳ ಕಾಲ ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆ ಚಳಿ ಮುಗಿಲು ಮುಟ್ಟಿದ್ದು, ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದ ಈಶಾನ್ಯ ಮತ್ತು ಪೂರ್ವ ಭಾಗದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಭಾಗಗಳಲ್ಲಿ ಮಳೆ ದಾಖಲಾಗಿತ್ತು. ವಿದರ್ಭ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ,…

Read More
karnataka rain alert

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯೋ.. ಮಳೆ..!! ಎಲ್ಲೆಲ್ಲಿ ಕೃಪೆ ತೊರಲಿದ್ದಾನೆ ವರುಣ?

ಹಲೋ ಸ್ನೇಹಿತರೇ, ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡಿನ ಹಲವೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬಳ್ಳಾರಿ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಹಾಗೂ ಮೈಸೂರಿನಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿಯೇ ಇದೆ ಎಂದು ಮುನ್ಸೂಚನೆಯನ್ನು ನೀಡಿದೆ. ಉತ್ತರ ಒಳನಾಡಿನ ಕೊಪ್ಪಳ ಮತ್ತು ದಕ್ಷಿಣ ಒಳನಾಡಿನಲ್ಲಿ ಬೆಂಗಳೂರು…

Read More