ಉದ್ಯೋಗಿಗಳಿಗೆ ಬ್ಯಾಡ್ ನ್ಯೂಸ್.! ಕೆಲಸದ ಅವಧಿ ಇನ್ಮುಂದೆ ಒಂಬತ್ತಲ್ಲಾ 14 ಗಂಟೆ
ಹಲೋ ಸ್ನೇಹಿತರೇ, ಈಗಾಗಲೇ IT ಎಂಪ್ಲೈಯಿಸ್ ಅಸೋಸಿಯೇಷನ್ & ಕಾರ್ಮಿಕ ಇಲಾಖೆ ಸಭೆ ನಡೆದಿದ್ದು, ಸಭೆಯಲ್ಲಿ ಐಟಿ ನೌಕರರು ಭಾರೀ ವಿರೋಧ ವ್ಯಕ್ತಪಡಿಸಿದಾರೆ. ಸಭೆಯಲ್ಲಿ ಏನು ನಿರ್ಣಯವಾಗಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. 14 ಗಂಟೆ ಕೆಲಸ ಮಾಡುವುದರಿಂದ ಮಾನಸಿಕ ಒತ್ತಡ, ದೈಹಿಕ ಹಿಂಸೆ, ಆರೋಗ್ಯದಲ್ಲಿ ದುಷ್ಪರಿಣಾಮ ಬೀರುತ್ತದೆ. ಈ ರೀತಿಯ ನಿಯಮ ಜಗತ್ತಿನಲ್ಲಿ ಎಲ್ಲೂ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Whatsapp Channel Join Now Telegram Channel Join Now ಐಟಿ ಉದ್ಯೋಗಿಗಳ ಕೆಲಸದ ಸಮಯವನ್ನು…