rtgh
Headlines
aadhar card photo update

ಆಧಾರ್ ಕಾರ್ಡ್ ನಲ್ಲಿರುವ ಫೋಟೋ ಇಷ್ಟವಾಗುತ್ತಿಲ್ಲವೇ? ಹಾಗಿದ್ದರೆ ಈ ರೀತಿ ಬದಲಾಯಿಸಿಕೊಳ್ಳಿ

ಹಲೋ ಸ್ನೇಹಿತರೆ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಮತ್ತು ವಿಳಾಸ ಇತರೆ ಮಾಹಿತಿಗಳನ್ನು ಬದಲಾಯಿಸಬಹುದು. ಇದಲ್ಲದೆ, ಆಧಾರ್ ಕಾರ್ಡ್‌ ನಲ್ಲಿರುವ ನಿಮ್ಮ ಫೋಟೋವನ್ನು ಕೂಡಾ ಚೇಂಜ್‌ ಮಾಡಬಹುದು. ಹೇಗೆ ಮಾಡುವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಆಧಾರ್ ಕಾರ್ಡ್” ಪ್ರಮುಖ ದಾಖಲೆಯಲ್ಲಿ ಒಂದಾಗಿದೆ. ಭಾರತದ ಸರ್ಕಾರದ ಕಡೆಯಿಂದ ಸಿಗುವ ಆಧಾರ್ ಕಾರ್ಡ್ ಗುರುತು & ವಿಳಾಸದ ಪುರಾವೆಯಾಗಿ ಕಾರ್ಯವನ್ನು ನಿರ್ವಹಿಸುತ್ತದೆ. ಆಧಾರ್ ಕಾರ್ಡ್ 12-ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ . ಅದು…

Read More