ಬ್ಯಾಂಕ್ ಖಾತೆದಾರರ ಗಮನಕ್ಕೆ..! ಉಳಿತಾಯ ಖಾತೆ ನಿಯಮದಲ್ಲಿ ಬದಲಾವಣೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಉಳಿತಾಯ ಖಾತೆಗಳಿಂದ ಹಿಡಿದು ಲಾಕರ್ಗಳವರೆಗೆ ನಿಯಮಗಳಲ್ಲಿ ಬದಲಾವಣೆಗಳನ್ನು ಪ್ರಕಟಿಸಿದೆ. ಇದು ಗ್ರಾಹಕರ ಜೇಬಿನ ಮೇಲೆ ನೇರ ಪರಿಣಾಮ ಬೀರಲಿದೆ. ಹೊಸ ನಿಯಮಗಳು ಮುಂದಿನ ತಿಂಗಳಿನಿಂದ ಜಾರಿಗೆ ಬರಲಿವೆ. ಈ ನಿಯಮಗಳ ಬಗ್ಗೆ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. PNB ಉಳಿತಾಯ ಖಾತೆ ನಿಯಮಗಳು ದೇಶದ ಎರಡನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ತನ್ನ ಉಳಿತಾಯ…