ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಜೀರೋ ಆಗಿದಿಯಾ? ಆದರೂ 10 ಸಾವಿರ ಸಿಗುತ್ತೆ
ಹಲೋ ಸ್ನೇಹಿತರೇ, ಕಷ್ಟದ ಸಮಯದಲ್ಲಿ ತುರ್ತಾಗಿ ಹಣದ ಅವಶ್ಯವಿದ್ದರೆ ನೀವು ಈ ಓವರ್ಡ್ರಾಫ್ಟ್ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಜನ್ ಧನ್ ಖಾತೆ ಹೊಂದಿರುವ ಬಳಕೆದಾರರಿಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಹೇಗೆ ಪಡೆಯುವುದು ಎಂಬುದರ ಬಗ್ಗೆ ನಮ್ಮ ಲೇಖನದಲ್ಲಿ ತಿಳಿಯಿರಿ. ಅನೇಕ ಜನರು ಬ್ಯಾಂಕ್ನಲ್ಲಿ ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಬ್ಯಾಂಕ್ ಖಾತೆ ತೆರೆಯುವ ಮೊದಲು ಖಾತೆಗೆ ಸಂಬಂಧಿಸಿದ ನಿಯಮಗಳು & ನಿಬಂಧನೆಗಳು ಎಲ್ಲರಿಗು ತಿಳಿದಿರಬೇಕು. ಇದರಿಂದ ಕೆಲವು ಪ್ರಯೋಜನಗಳ ಬಗ್ಗೆ ನಿಮಗೆ ಅರಿವು ಇರುತ್ತದೆ. ನೀವು ಹೊಸ ಬ್ಯಾಂಕ್ ಖಾತೆಯನ್ನು ತೆರೆದರೆ, ಆ…