ಮತ್ತೆ ಶುರುವಾಗ್ತಿದೆ ಬಿಗ್ ಬಾಸ್: ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವ ಸ್ಪರ್ಧಿಗಳು ಇವರೇ
ಹಲೋ ಸ್ನೇಹಿತರೇ, ಬಿಗ್ ಬಾಸ್ ಕನ್ನಡ ಸೀಸನ್ 10 ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಬೆನ್ನಲ್ಲೇ ಮತ್ತೊಂದು ಸೀಸನ್ ಪ್ರಾರಂಭವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಯಾರೆಲ್ಲಾ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದು ಲೇಖನದಲ್ಲಿ ತಿಳಿಯಿರಿ. ಅಕ್ಟೋಬರ್ 3ನೇ ವಾರದಿಂದ ಬಿಗ್ ಬಾಸ್ ಕನ್ನಡ ಹೊಸ ಸೀಸನ್ ಆರಂಭವಾಗಲಿದೆ. ಅಂದಹಾಗೆ ಈ ಬಗ್ಗೆ ವಾಹಿನಿ ಯಾವುದೇ ಮಾಹಿತಿ ನೀಡಿಲ್ಲ. ಹೊಸ ಸೀಸನ್ ಶುರುವಾಗುತ್ತಿದೆ ಎಂಬ ಮಾತಿನ ಬೆನ್ನಲ್ಲೇ ಒಂದಿಷ್ಟು ಸ್ಪರ್ಧಿಗಳ ಹೆಸರು ಕೂಡ ಕೇಳಿ ಬಂದಿದೆ. Whatsapp Channel Join…