ಬೋರ್ಡ್ ಪರೀಕ್ಷೆ ಸಂಬಂಧಿಸಿದಂತೆ ಹೈಕೋರ್ಟ್ ಹೊಸ ತೀರ್ಪು!!
ಹಲೋ ಸ್ನೇಹಿತರೆ, ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಇಂದು 5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆಗಳ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿ ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಏಕಸದಸ್ಯ ಪೀಠದ ಶಾಲಾ ಮಂಡಳಿ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ….