rtgh
Headlines
Bus pass for students

ವಿದ್ಯಾರ್ಥಿಗಳಿಗೆ ಬಸ್ ಪಾಸ್! ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ. ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್‍ಗಳನ್ನು ವಿತರಣೆ ಮಾಡಲಾಗುವುದು. ಈ ಸಂಬಂಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್‍ಗಳನ್ನು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ…

Read More