rtgh
e shram card application

ಇ-ಶ್ರಮ್ ಕಾರ್ಡ್ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.! ಪ್ರತಿ ತಿಂಗಳು ಫ್ರೀಯಾಗಿ 3,000 ಸಿಗುತ್ತೆ

ಹಲೋ ಸ್ನೇಹಿತರೇ, ನೀವು ಇ-ಶ್ರಮ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೇ? ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು & ಯಾವ ಕೆಲಸ ಮಾಡುತ್ತಿರುವವರು E Shram ಕಾರ್ಡ್ಗೆ ಅರ್ಜಿ ಸಲ್ಲಿಸಬಹುದು & ಯಾವೆಲ್ಲಾ ದಾಖಲೆಗಳು ಬೇಕಾಗುತ್ತದೆ ಎಂಬ ಎಲ್ಲಾ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಮೀನುಗಾರರು, ಚಾಲಕರು, ಟೈಲರಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಕೇಂದ್ರ ಸರ್ಕಾರವು ಗುರುತಿಸಿರುವ ಸುಮಾರು 379 ವರ್ಗದ ಕಾರ್ಮಿಕರು ಇ-ಶ್ರಮ್ ಕಾರ್ಡ್‌ಗೆ…

Read More