ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ..! SSLC & 2nd PUC ವಿದ್ಯಾರ್ಥಿಗಳಿಗೆ ಹೊಸ ನಿಯಮ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಆಂಧ್ರಪ್ರದೇಶ ಸರ್ಕಾರದ ಮಾದರಿಯನ್ನು ಅನುಸರಿಸಲು ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್ ಎಸ್ ಎಲ್ ಸಿ), ಸೆಕೆಂಡ್ ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಆಂಧ್ರ ಮಾದರಿಯ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಹೊಸ ಹುರುಪು ನೀಡಿದೆ. ಕರ್ನಾಟಕದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಎಂಬ ಗೊಂದಲಕ್ಕೆ ಸಿಲುಕಿದ್ದರು. ಕಳೆದ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯಲು…