ಖಾಸಗಿ ಶಾಲೆಗಳಿಗೂ ತಟ್ಟಿದ ಬೆಲೆ ಏರಿಕೆ ಬಿಸಿ: ಶುಲ್ಕ ಹೆಚ್ಚಿಸಲು ಚಿಂತನೆ!
ಎಲ್ಲಾ ನಿಯಮ ಪಾಲಿಸಿ ಅನುಮತಿಯನ್ನು ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷವನ್ನು ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮವನ್ನು ರೂಪಿಸಿದೆ. ಅನುದಾನಿತ ಶಾಲೆಗಳು ಹಾಗು ಖಾಸಗಿ ಶಾಲೆಗಳ ಮೇಲೆ ಸರ್ಕಾರದ ಕೆಂಗಣ್ಣು ಬಿದ್ದಿದೆ ಅಂತೆ. ಲೈಸೆನ್ಸ್ ನವೀಕರಣ ಸೇರಿದಂತೆ ಫೈರ್ ಸೇಫ್ಟಿ ಫೀಸ್ ಸಹ ದುಬಾರಿಯಾಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಹೆಚ್ಚಾಗಿದೆ. Whatsapp Channel Join Now Telegram Channel Join Now ಗ್ಯಾರಂಟಿಯ ಹೆಸರಿನಲ್ಲಿ ಬೆಲೆ ಹೆಚ್ಚಳ ಮಾಡುತ್ತಿರುವ ರಾಜ್ಯ…