rtgh
Headlines
free shoes socks for students

ರಾಜ್ಯದ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌! ಉಚಿತ ಶೂ, ಸಾಕ್ಸ್‌ ವಿತರಣೆಗೆ ಗ್ರೀನ್‌ ಸಿಗ್ನಲ್

ಹಲೋ ಸ್ನೇಹಿತರೇ, 2024-25ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಶಿಕ್ಷಣ ಇಲಾಖೆಯ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ಓದುತ್ತಿರುವ ಅಂದಾಜು 42.65 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.121.00 ಕೋಟಿಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ…

Read More