ಮುಕ್ತಿ ಕಂಡ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ.!! ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಹಲೋ ಸ್ನೇಹಿತರೇ, ಪುಟಾಣಿ ಮಕ್ಕಳಿಂದ ದೊಡ್ಡವರು ಸೇರಿ ಎಲ್ಲರೂ ಇಷ್ಟಪಡುವ, ಸಂಜೆ ಟೈಮ್ನಲ್ಲಿ ಬಾಯಿ ಚಪ್ಪರಿಸಿ ತಿನ್ನುವ ತಿಂಡಿ ಗೋಬಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶ ಪತ್ತೆಯಾಗಿದೆ. ಹೀಗಾಗಿಯೇ ಪುದುಚೇರಿ ಮತ್ತು ತಮಿಳುನಾಡು, ಕರ್ನಾಟಕ ಸರ್ಕಾರಗಳ ಬಳಿಕ ಈಗ ರಾಜ್ಯ ಸರ್ಕಾರವೂ ಅಸುರಕ್ಷಿತ ಕಾಟನ್ ಕ್ಯಾಂಡಿ, ಗೋಬಿಗೆ ನಿಯಂತ್ರಣ ಹೇರಲು ಮುಂದಾಗಿದೆ. ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ…