ಸರ್ಕಾರಿ ನೌಕರರ ಮೂಲ ವೇತನದಲ್ಲಿ ಶೇ.44 ಹೆಚ್ಚಳ! ಹಣಕಾಸು ಇಲಾಖೆ ನಿರ್ಧಾರ
ಹಲೋ ಸ್ನೇಹಿತರೇ, ನೌಕರರ ವೇತನವನ್ನು 8000 ರೂ.ಗಳಷ್ಟು ಹೆಚ್ಚಿಸಲು ಸಿದ್ಧವಾಗಿದೆ ಎಂದು ಮೂಲಗಳು ತಿಳಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ತುಟ್ಟಿಭತ್ಯೆ ಹೆಚ್ಚಳದ ಘೋಷಣೆಗಾಗಿ ಕೇಂದ್ರ ಸರ್ಕಾರಿ ನೌಕರರು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಅದಕ್ಕೂ ಮುನ್ನವೇ ಮತ್ತೊಂದು ಶುಭ ಸುದ್ದಿ ಸಿಗುತ್ತದೆ ಎನ್ನಲಾಗಿದೆ. Whatsapp Channel Join Now Telegram Channel Join Now ದೇಶದ ಸುಮಾರು 50 ಲಕ್ಷ ಉದ್ಯೋಗಿಗಳಿಗೆ ಉಡುಗೊರೆ ನೀಡಲು ಹಣಕಾಸು ಇಲಾಖೆ ನಿರ್ಧರಿಸಿದೆ. ನೌಕರರ…