ವೃದ್ಧರಿಗೆ ಗಾಲಿ ಕುರ್ಚಿ, ವಾಕಿಂಗ್ ಸ್ಟಿಕ್ ಭಾಗ್ಯ!!
ಹಲೋ ಸ್ನೇಹಿತರೆ, ದೇಶದ ಪ್ರತಿಯೊಂದು ವರ್ಗದ ಆರ್ಥಿಕವಾಗಿ ದುರ್ಬಲವಾಗಿರುವ ನಾಗರಿಕರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಕೇಂದ್ರ ಸರ್ಕಾರವು ಅನೇಕ ಯೋಜನೆಗಳ ಪ್ರಯೋಜನಗಳನ್ನು ಒದಗಿಸುತ್ತದೆ. ಅದೇ ರೀತಿ, ಈ ಯೋಜನೆಯ ಮೂಲಕ, ಬಡತನ ರೇಖೆಗಿಂತ ಕೆಳಗಿರುವ ದೇಶದ ನಿರ್ಗತಿಕರಿಗೆ ಮತ್ತು ಹಿರಿಯ ನಾಗರಿಕರಿಗೆ ಸಹಾಯಕ ಸಾಧನಗಳ ಸೌಲಭ್ಯವನ್ನು ಒದಗಿಸಲಾಗುವುದು. ಈ ಯೋಜನೆಯಡಿ ಏನೆಲ್ಲಾ ಪ್ರಯೋಜನ ಸಿಗಲಿದೆ? ಹೇಗೆ ಪಡೆಯುವುದು? ಈ ಎಲ್ಲಾ ಮಾಹಿತಿಯ ಬಗ್ಗೆ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ರಾಷ್ಟ್ರೀಯ ವಯೋಶ್ರೀ ಯೋಜನೆಯು ಕೇಂದ್ರ…