rtgh
rain update in karnataka

Rain Update : ಕರ್ನಾಟಕದ ಈ 10 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ! ʻIMDʼ ಮುನ್ಸೂಚನೆ

ಹಲೋ ಸ್ನೇಹಿತರೇ, ಮುಂಗಾರು ಮಳೆಯ ಆರ್ಭಟ ಇಂದಿನಿಂದ (ಜೂನ್‌ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು ಜಿಲ್ಲೆಗಳಿಗೆ 21 ಹಾಗೂ 22 ರಂದು ಆರೆಂಜ್‌ ಅಲರ್ಟ್ ಕೊಡಲಾಗಿದೆ. ಬಲವಾದ ಗಾಳಿಯ ಒಮ್ಮುಖದ ಚಲನೆಯ ಕಾರಣದಿಂದಾಗಿ ಪಶ್ಚಿಮ ಘಟ್ಟಗಳ…

Read More
Heavy rain forecast

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ! ಹವಾಮಾನ ಇಲಾಖೆ ಮುನ್ಸೂಚನೆ

ಹಲೋ ಸ್ನೇಹಿತರೇ, ಕರ್ನಾಟಕ ಮಳೆ ಮಾಹಿತಿಯ ನಕ್ಷೆಯ ಪ್ರಕಾರ ರಾಜ್ಯದಲ್ಲಿ ಕಳೆದ ಗಂಟೆಗಳಲ್ಲಿ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ನಿರಗುಡಿ ವ್ಯಾಪ್ತಿಯಲ್ಲಿ ಅತ್ಯಧಿಕ 104 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಮಂಡ್ಯ, ಶಿವಮೊಗ್ಗ, ಮೈಸೂರು, ಹಾಸನ, ರಾಯಚೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಉತ್ತಮ ಮಳೆ ಬಂದಿರುತ್ತದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ…

Read More
rainfall update

ಮುಂದಿನ ಐದು ದಿನಗಳವರೆಗೆ ಈ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆ!

ಹಲೋ ಸ್ನೇಹಿತರೇ, ಭಾರತದ ಉತ್ತರ ಭಾಗದ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದ್ದರೆ, ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಪ್ರಾರಂಭವಾಗಿದೆ. ಮುಂದಿನ ಐದು ದಿನಗಳ ಕಾಲ ಈ ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಏಪ್ರಿಲ್ 19-20 ಮತ್ತು 22 ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ…

Read More
karnataka rain alert

ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ!

ಹಲೋ ಸ್ನೇಹಿತರೇ, ಮುಂದಿನ 3 ದಿನಗಳ ಕಾಲ ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆ ಚಳಿ ಮುಗಿಲು ಮುಟ್ಟಿದ್ದು, ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದ ಈಶಾನ್ಯ ಮತ್ತು ಪೂರ್ವ ಭಾಗದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಭಾಗಗಳಲ್ಲಿ ಮಳೆ ದಾಖಲಾಗಿತ್ತು. ವಿದರ್ಭ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ,…

Read More