ವಾಹನ ಸವಾರರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆ
ಹಲೋ ಸ್ನೇಹಿತರೇ, ರಾಜ್ಯದಲ್ಲಿ ಈಗಾಗಲೇ ಶೇಕಡಾ 72ರಷ್ಟು ಅಂದರೆ 47,64,293 ವಾಹನಗಳು HSRP ನಂಬರ್ ಪ್ಲೇಟ್ ಅನ್ನು ಅಳವಡಿಸಿವೆ. ಅದೇ ವಿಷಯವಾಗಿ ಸರ್ಕಾರ ಮತ್ತೊಂದು ನಿರ್ಧಾರವನ್ನು ಹೊರಹಾಕಿದೆ. ಏನದು ನಿರ್ಧಾರ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿರುವ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಅಳವಡಿಕೆಗಾಗಿ ನಿಗದಿಗೊಳಿಸಿದ್ದ ಅಂತಿಮ ಗಡುವನ್ನು ಮತ್ತೊಮ್ಮೆ ವಿಸ್ತರಿಸಲಾಗಿದ್ದು 2024ರ ಸೆಪ್ಟೆಂಬರ್ 15ರವರೆಗೆ ಗಡುವು ಮುಂದೂಡಿಕೆ ಮಾಡಲಾಗಿದೆ. ಇಂದು ಕರ್ನಾಟಕ ಗೆಜೆಟ್ ನಲ್ಲೂ ಈ ಬಗ್ಗೆ ಅಂತಿಮ…