rtgh
Headlines
hsrp online registration last date

ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಜೂನ್‌ 12 ರವರೆಗೆ ಮಾತ್ರ ಅವಕಾಶ!

ಹಲೋ ಸ್ನೇಹಿತರೇ, ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಮೇ 31 ಅವಕಾಶ ನೀಡಲಾಗಿತ್ತು. ಈ ನಡುವೆ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಸವಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಜೂನ್‌ 12 ರವರೆಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸಿಕೊಳ್ಳಲು ಸರ್ಕಾರ ಕಾಲಾವಕಾಶ ನೀಡಿದೆ. ಹೌದು, ಹೆಚ್​​ಎಸ್​ಆರ್​ಪಿ ನಂಬರ್ ಪ್ಲೇಟ್​ ಅಳವಡಿಕೆಗೆ ಇರುವ ಮೇ 31ರ ಗಡುವು ವಿಸ್ತರಣೆ ಕೋರಿ BND ಎನರ್ಜಿ ಲಿಮಿಟೆಡ್ ಹೈಕೋರ್ಟ್​ಗೆ…

Read More