ಪಿಂಚಣಿದಾರರಿಗೆ ಪ್ರಾರಂಭವಾಯ್ತು ಹೊಸ ಪೋರ್ಟಲ್! ಅರ್ಜಿ ಸಲ್ಲಿಕೆ ಈಗ ಇನ್ನು ಸುಲಭ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಭಾರತ ಸರ್ಕಾರವು ಪಿಂಚಣಿದಾರರಿಗಾಗಿ ಹೊಸ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ಸಹಾಯದಿಂದ, ಪಿಂಚಣಿದಾರರು ತಮ್ಮ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ. ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನದಿಂದ ಈ ಪೋರ್ಟಲ್ ಸರ್ಕಾರದ ಎಲ್ಲಾ ಸೇವಾ ಪೋರ್ಟಲ್ಗಳಲ್ಲಿ ಮೂರನೇ ಅತ್ಯುತ್ತಮ ಸ್ಥಾನವನ್ನು ಪಡೆದಿದೆ. ಈ ಪೋರ್ಟಲ್ಗೆ ಸಂಬಂಧಿಸಿದ ಎಲ್ಲಾ ಪ್ರಮುಖ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಇಂಟಿಗ್ರೇಟೆಡ್ ಪಿಂಚಣಿದಾರರ ಪೋರ್ಟಲ್ ದೇಶದ…