ಈ ಬ್ಯಾಂಕ್‌ಗಳಲ್ಲಿ ಸಿಗುತ್ತೆ 15 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ.! ರಾಜ್ಯ ಸರ್ಕಾರದಿಂದ ರೈತರಿಗೆ ಬಿಗ್ ಗಿಫ್ಟ್
ಹಲೋ ಸ್ನೇಹಿತರೇ, ಸಿಎಂ ಸಿದ್ದರಾಮಯ್ಯ ಅವರು ಸಹಕಾರ ಇಲಾಖೆಗಳ ಅನುದಾನದಲ್ಲಿ ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯಗಳನ್ನು ಬಲಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ರೈತರಿಗಾಗಿ 15 ಲಕ್ಷದವರೆಗು ಬಡ್ಡಿ ರಹಿತ ಸಾಲವನ್ನು ನೀಡಲು ನಿರ್ಧಾರವನ್ನು ಮಾಡಿದೆ ಎಂದಿನಿಂದ ನೀಡಲಿದೆ ಮತ್ತು ಯಾವ ಬ್ಯಾಂಕ್‌ನಲ್ಲಿ ಹೇಗೆ ಪಡೆದುಕೊಳ್ಳಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯ ಬಜೆಟ್ ಸಹಕಾರ ಇಲಾಖೆಯ ಅನುದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ರಾಮೀಣ ಆರ್ಥಿಕತೆಯ ಜೀವನಾಡಿ ಆಗಿರುವ ಸಹಕಾರ ವಲಯಗಳನ್ನು ಬಲಪಡಿಸುವುದು…