ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ
ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಯ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆಯಿದೆ. ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನದ ಮೊದಲನೇ ದಿನವಾದ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿಯಾಗಿದೆ. ಸಂಪುಟ ಸಭೆಯ ಕಾರ್ಯ ಸೂಚಿಯಲ್ಲಿ ಈ ವಿಷಯವು ಸೇರ್ಪಡೆಯಾಗಿದೆ. Whatsapp Channel Join Now Telegram Channel Join Now ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ…