rtgh
Headlines
Enforcement of dress code for competitive examination

ಪರೀಕ್ಷಾ ಪ್ರಾಧಿಕಾರದ ಹೊಸ ಅಪ್ಡೇಟ್: ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಹೊಸ ವಸ್ತ್ರ ಸಂಹಿತೆ ಜಾರಿ!

ಹಲೋ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಎಂಟಿಸಿ, ಕೆಕೆಆರ್‌ಟಿಸಿ, ಕೆಯುಡಬ್ಲು ಎಸ್‌‍ಡಿಬಿಯಂತಹ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳು ಜು.13 ಮತ್ತು 14ರಂದು ನಡೆಯಲಿದೆ. ಈ ಪರೀಕ್ಷೆಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಈ ನಿಯಮದಲ್ಲಿ ಯಾವ ಯಾವ ನಿರ್ಭಂಧಗಳಿವೆ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಪುರುಷ ಅಭ್ಯರ್ಥಿಗಳು ತುಂಬು ತೋಳಿನ ಅಂಗಿ, ಉಂಗುರ, ಸರ, ಕಡಗ ಕಸೂತಿ ಬಟ್ಟೆ, ಶೂ, ಕಿವಿಯೋಲೆ ಜೀನ್ಸ್ ಪ್ಯಾಂಟ್‌,…

Read More
Handicapped Candidate

ಅಂಗವಿಕಲ ಅಭ್ಯರ್ಥಿಗಳಿ ಜೂ. 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ!

ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಅಂಗವಿಕಲ ಕೋಟಾದಲ್ಲಿ ಮೀಸಲಾತಿಯನ್ನು ಬಯಸಿರುವ ಅಭ್ಯರ್ಥಿಗಳಿಗೆ ಜೂನ್ 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆಯು ನಡೆಯಲಿದೆ. ಮಲ್ಲೇಶ್ವರದ KEA ಕಚೇರಿಯಲ್ಲಿ ತಜ್ಞ ವೈದ್ಯರು ಅಭ್ಯರ್ಥಿಗಳನ್ನು ತಪಾಸಣೆ ಮಾಡುವರು. 783 ಅಭ್ಯರ್ಥಿಗಳು ಅಂಗವಿಕಲದ ಕೋಟಾದಲ್ಲಿ ಮೀಸಲಾತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. 3 ದಿನ ತಪಾಸಣೆಯನ್ನು ನಡೆಸಲಾಗುತ್ತದೆ ಎಂದು KEA ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿಯನ್ನು ನೀಡಿದ್ದಾರೆ. Whatsapp Channel Join Now Telegram Channel Join…

Read More
KREIS admission 2023-24

6ನೇ ತರಗತಿ ಪ್ರವೇಶಾತಿಗೆ ಅಂತಿಮ ಮೆರಿಟ್‌ ಪಟ್ಟಿ ಬಿಡುಗಡೆ.! ಇಲ್ಲಿದೆ ಚೆಕ್‌ ಮಾಡುವ ವಿಧಾನ

ಹಲೋ ಸ್ನೇಹಿತರೇ, 2023-24ನೇ ಸಾಲಿನ KREIS ಶಾಲೆಗಳ 6ನೇ ತರಗತಿ ಅಡ್ಮಿಷನ್‌ ಸಂಬಂಧ ನಡೆಸಿದ್ದ CET ಪರೀಕ್ಷೆಯ ಆಧಾರದಲ್ಲಿ ಇದೀಗ ಅಂತಿಮ ಮೆರಿಟ್‌ ಪಟ್ಟಿಯನ್ನು KEA ಬಿಡುಗಡೆ ಮಾಡಿದೆ. ಚೆಕ್‌ ಮಾಡಲು ಇಲ್ಲಿದೆ ನೇರ ಲಿಂಕ್‌ ಹಾಗು ಅಪ್ಲೇ ಮಾಡುವ ವಿಧಾನ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಸಂಬಂಧ, ಎಂಟ್ರ್ಯಾನ್ಸ್‌ ಎಕ್ಸಾಮ್‌ ಬರೆದ ವಿದ್ಯಾರ್ಥಿಗಳ ಅಂತಿಮ ಮೆರಿಟ್‌ ಪಟ್ಟಿಯನ್ನು ಇದೀಗ KEA ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅಥವಾ…

Read More