ಕರ್ನಾಟಕ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಲ್ಲಿ ನೇಮಕಾತಿ.! ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕದ ಮುನ್ನಅಪ್ಲೇ ಮಾಡಿ
ಹಲೋ ಸ್ನೇಹಿತರೇ, KSC ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ಅಗತ್ಯ ಇರುವ ಬ್ಯಾಂಕ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಹೆಚ್ಚಿನ ಮಾಹಿತಿಯನ್ನು ತಿಳಿದು ಅರ್ಜಿಯನ್ನು ಸಲ್ಲಿಸಿ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಒಟ್ಟು 93 ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. Whatsapp Channel Join Now…