rtgh
QR Code Ticketing System

ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಪ್ರಯಾಣಿಸಿ! ಇನ್ಮುಂದೆ ಬಸ್​ಗಳಲ್ಲಿ ನಡೆಯಲಿದೆ ಡಿಜಿಟಲ್ ಟಿಕೆಟಿಂಗ್

ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮಾಡಿ ಟಿಕೆಟ್ ಅನ್ನು ನೀಡುವ ವ್ಯವಸ್ಥೆಯನ್ನು KSRTC ಬಸ್ ಗಳಲ್ಲಿ ಶೀಘ್ರದಲ್ಲೇ ಆರಂಭವಾಗಲಿದೆ. ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಮಷೀನ್ ಬಳಕೆಯನ್ನು ಪ್ರಾಯೋಗಿಕವಾಗಿ 150 KSRTC ಬಸ್ ಗಳಲ್ಲಿ ಆರಂಭಿಸಲಿದ್ದು, ಸಾಧಕ ಬಾಧಕಗಳ ಪರಿಶೀಲಿಸಿದ ಬಳಿಕ ಎಲ್ಲಾ ಬಸ್ ಗಳ ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಮಷೀನ್ ಅನ್ನು ಬಳಕೆ ಮಾಡಲಾಗುವುದು. Whatsapp Channel Join Now Telegram Channel Join Now ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, BMTC ಕೆಲವು ಮಾರ್ಗಗಳಲ್ಲಿ UPI…

Read More
Bus Ticket Price Hike

ರಾಜ್ಯದ ಜನತೆಗೆ ಮತ್ತೊಂದು ಶಾಕ್‌! ಇಂದಿನಿಂದಲೇ ಬಸ್‌ ಟಿಕೆಟ್‌ ದರ ಹೆಚ್ಚಳ

ಹಲೋ ಸ್ನೇಹಿತರೆ, ರಾಜ್ಯದಲ್ಲಿ ನಿರಂತರ ಬೆಲೆ ಏರಿಕೆ ಸಾಲಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ನಂತರ ರಸ್ತೆ ಸಾರಿಗೆ ನಿಗಮ ಬಸ್ ಟಿಕೆಟ್‌ ದರ ಹೆಚ್ಚಳ ಮಾಡಲು ಹೊರಟಿದೆ. ಈಗಾಗಲೇ ಕೆಎಸ್‌ ಆರ್‌ ಟಿಸಿ ಶೇ. 15-20 ರಷ್ಟು ಟಿಕೆಟ್‌ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು. ಬಸ್‌ ಟಿಕೆಟ್‌ ದರ ಇನ್ನಷ್ಟು ದುಬಾರಿಯಾಗಲಿದೆ. ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರತಿದಿನ 6.2 ಲಕ್ಷ…

Read More
KSRTC set to launch cashless travel facility

ನಗದು ರಹಿತ ಪ್ರಯಾಣ ಸೌಲಭ್ಯಕ್ಕೆ ಸಜ್ಜಾದ KSRTC..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮೆಲ್ಲರಿಗೂ ಆತ್ಮೀಯವಾದ ಸ್ವಾಗತ, KSRTC ಶೀಘ್ರದಲ್ಲೇ ತನ್ನ ಬಸ್‌ಗಳಲ್ಲಿ ನಗದು ರಹಿತ ಪ್ರಯಾಣದ ಸೌಲಭ್ಯವನ್ನು ಪರಿಚಯಿಸಲಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಈ ವಿಷಯದ ಬಗೆಗಿನ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಮುಂದಿನ ಆರು ತಿಂಗಳಲ್ಲಿ ಆಧುನೀಕರಣದ ಪ್ರಯತ್ನಗಳ ಭಾಗವಾಗಿ, KSRTC ತನ್ನ ಬಸ್‌ಗಳಲ್ಲಿ GPS ವ್ಯವಸ್ಥೆಯನ್ನು ಹೆಚ್ಚಿಸಲು ಯೋಜಿಸಿದೆ. ಇವುಗಳನ್ನು ಬಸ್ ನಿಲ್ದಾಣಗಳಲ್ಲಿನ ಪ್ರದರ್ಶನ ವ್ಯವಸ್ಥೆಗಳೊಂದಿಗೆ ಲಿಂಕ್ ಮಾಡಲಾಗುತ್ತದೆ, ರೈಲು ನಿಲ್ದಾಣಗಳಲ್ಲಿರುವಂತೆ…

Read More
ksrtc recruitment 2024

KSRTC 13,000 ಚಾಲಕ ಹುದ್ದೆಗಳ ನೇಮಕ.! 7ನೇ ತರಗತಿ ಪಾಸಾದವರು ಅರ್ಜಿ ಹಾಕಿ

ಹಲೋ ಸ್ನೇಹಿತರೇ, 7ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇನ್ನು ಏನೆಲ್ಲಾ ಅರ್ಹತೆಗಳಿರಬೇಕು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಬಗ್ಗೆ ಲೇಖನದಲ್ಲಿ ತಿಳಿಯಿರಿ. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿಬೇಕಾಗುತ್ತದೆ. Whatsapp Channel Join Now Telegram Channel Join Now KSRTCಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ &…

Read More
ksrtc ticket new rules

KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಬಸ್‌ಗಳಲ್ಲಿ ಟಿಕೆಟ್ ಪಡೆಯಲು ಯುಪಿಐ ಪಾವತಿಗೆ ಅವಕಾಶ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ,  ಜೂನ್ 25 ರಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯುಪಿಐ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳ ಮೂಲಕ ಪಾವತಿಸಬಹುದು ಮತ್ತು ನಗದು ಸಾಗಿಸುವ ಬಗ್ಗೆ ಚಿಂತಿಸಬೇಕಾಗಿಲ್ಲ. ಬಸ್‌ನಲ್ಲಿ ಪಾಸ್‌ಗಳ ಜೊತೆಗೆ ಹೊಸ ಆಪ್‌ ಮೂಲಕ ಪಾಸ್ ನವೀಕರಿಸಿಕೊಳ್ಳಬಹುದು. ಈ ಮೂಲಕ ಟಿಕೆಟ್ , ಪಾಸ್ ಕಳೆದು ಹೋದ ಭಯವಿರುವುದಿಲ್ಲ. ಇದರ ಜೊತೆಗೆ ಈಗ ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರಿಗೆ ಹೊಸ ಅಪ್‌ಡೇಟ್ ನೀಡಿದೆ ಹೆಚ್ಚಿನ ಮಾಹಿತಿ ತಿಳಿಯಲು…

Read More
KSRTC New Rules

KSRTC ನಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಬಿಗ್‌ ಶಾಕ್‌ ! ಕಟ್ಟಬೇಕು ದುಬಾರಿ ದಂಡ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, KSRTC ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ ಬಸ್‌ನಲ್ಲಿ ಉಚಿತ ಟಿಕೆಟ್‌ನೊಂದಿಗೆ ಪ್ರಯಾಣಿಸುವ ಮಹಿಳೆಯರು ಒಂದುವೇಳೆ ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಇದರ ಜೊತೆಗೆ ಇನ್ನು ಹಲವು ನಿಯಮವನ್ನು ತಿಳಿಯಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಶಕ್ತಿ ಯೋಜನೆಯಿಂದ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ಸಂಖ್ಯೆ ಹೆಚ್ಚಿರುವುದರಿಂದ ಅವರ ಎಲ್ಲಾ ಮಾಹಿತಿಯನ್ನು ತುಂಬಿ…

Read More
Shakti Scheme Updates

KSRTC ಯಲ್ಲಿ ಉಚಿತವಾಗಿ ಪ್ರಯಾಣಿಸಲು ಇನ್ನೊಂದು ಹೊಸ ರೂಲ್ಸ್!

ಹಲೋ ಸ್ನೇಹಿತರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಅವಧಿಯಲ್ಲಿ ರಾಜ್ಯದಲ್ಲಿನ ಕೆಎಸ್ಆರ್‌ಟಿಸಿ ನಿಗಮದ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡುವುದಕ್ಕೆ ಒಂದು ಯೋಜನೆಯನ್ನು ಜಾರಿಗೆ ತಂದಿತ್ತು. ಈ ಯೋಜನೆಯನ್ನು ಜಾರಿಗೆ ತಂದ ನಂತರ ಮಹಿಳೆಯರು ಕೆಎಸ್ಆರ್‌ಟಿಸಿ ಬಸ್ಸುಗಳಲ್ಲಿ ರಾಜ್ಯದೊಳಗೆ ಮಾತ್ರ ಉಚಿತವಾಗಿ ಓಡಾಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಈ ಯೋಜನೆಯಲ್ಲಿ ಹೊಸ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಆರಂಭದಲ್ಲಿ ಜಾರಿಗೆ ಬಂದಾಗ ಸಾಕಷ್ಟು ಗೊಂದಲಗಳು ಹಾಗೂ ಬಸ್ಸುಗಳಲ್ಲಿ ನೂಕುನುಗ್ಗಲಗಳು…

Read More
FREE Bus For SSLC Students

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!! ಮನೆ ಬಾಗಿಲಿಗೆ ಬರಲಿದೆ‌ KSRTC

ಹಲೋ ಸ್ನೇಹಿತರೆ, ಸಾರ್ವಜನಿಕ ಸಾರಿಗೆ ಸಂಸ್ಥೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣವನ್ನು ಘೋಷಿಸಿದೆ.  ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರಯಾಣಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಎನ್‌ಡಬ್ಲ್ಯುಕೆಆರ್‌ಟಿಸಿ ತಿಳಿಸಿದೆ. ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್ ಬಸ್‌ಗಳಲ್ಲಿ ತಮ್ಮ ಮನೆಯಿಂದ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಮತ್ತು ಹಿಂತಿರುಗಲು ಉಚಿತವಾಗಿ ಬಸ್‌ ಆಯೋಜಿಸಲಾಗುವುದು. Whatsapp Channel Join Now Telegram Channel Join Now KSRTC ನಗರ, ಹೊರವಲಯ,…

Read More
SSLC Exam

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಬಸ್ ಪ್ರಯಾಣಕ್ಕೆ ಅವಕಾಶ!

ಬೆಂಗಳೂರು : ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕದಂದು ಅಂದರೆ, ದಿನಾಂಕ 25.03.2024 ರಿಂದ 06.04,2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಲ್ಲಾ SSLC ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ “SSLC ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರದಲ್ಲಿ, ಹೊರವಲಯದಲ್ಲಿ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯ ಅವಧಿಯಲ್ಲಿ ನಿಯೋಜಿತವಾದ ಪರೀಕ್ಷಾ…

Read More