ಸೋಲಾರ್ ಪಂಪ್ಸೆಟ್ ಪಡೆಯಲು ಸರ್ಕಾರದಿಂದ 80% ಸಹಾಯಧನ.! ʼಸೌರ ಮಿತ್ರʼ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿ
ಹಲೋ ಸ್ನೇಹಿತರೇ, ಸಾಂಪ್ರದಾಯಿಕ ವಿದ್ಯುತ್ ಮೇಲಿನ ಪಂಪ್ಸೆಟ್ಗಳ ಅವಲಂಬನೆ ತಗ್ಗಿಸುವ ಗುರಿ ಹೊಂದಿರುವ ರಾಜ್ಯ ಸರಕಾರ ಕುಸುಮ್- ಬಿ ಯೋಜನೆಯ ಅನುಷ್ಠಾನಕ್ಕೆ ಒತ್ತು ನೀಡಲು ತೀರ್ಮಾನಿಸಿದೆ. 4 ಲಕ್ಷ ಅಕ್ರಮ ಕೃಷಿ ಪಂಪ್ಸೆಟ್ಗಳ ಪೈಕಿ ಈ ವರ್ಷ 40 ಸಾವಿರ ಪಂಪ್ಸೆಟ್ಗಳಿಗೆ ಯೋಜನೆಯಡಿ ಸೌರ ವಿದ್ಯುತ್ ಸಂಪರ್ಕ ಕಲ್ಪಿಸಿ ಸಕ್ರಮಗೊಳಿಸಲಿದ್ದೇವೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. “ರಾಜ್ಯದಲ್ಲಿ 2008 ರಿಂದ 2023ರ ಸೆ.22ರವರೆಗೆ…