ರೈತರಿಗೆ ಭರ್ಜರಿ ಗುಡ್ ನ್ಯೂಸ್: ಧಾನ್ಯಗಳ ಬೆಂಬಲ ಬೆಲೆ ಏರಿಕೆ!
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕೇಂದ್ರ ಸರ್ಕಾರ ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ. ಕೇಂದ್ರದಲ್ಲಿ ಹೊಸದಾಗಿ ರಚನೆಯಾದ ಮೋದಿ 3.O ಕ್ಯಾಬಿನೆಟ್ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕೇಂದ್ರವು 2024-25ನೇ ಸಾಲಿನ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಖಾರಿಫ್ ಹಂಗಾಮಿಗೆ ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಶೇ.5.35ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. Whatsapp Channel Join Now Telegram Channel Join Now ಇತ್ತೀಚೆಗೆ ನಡೆದ ಸಚಿವ…