ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ
ಹಲೋ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿಯರು ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ…