ಜನರಿಗೆ ಬೆಲೆ ಏರಿಕೆ ಬರೆ: ಪೆಟ್ರೋಲ್ – ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ!
ಈ ಏರಿಕೆಯಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರವು ಶನಿವಾರ, ಜೂನ್ 15 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯ ರಾಜ್ಯ ಪಾಲನ್ನು ಪ್ರತಿ ಲೀಟರ್‌ಗೆ ಅನುಕ್ರಮವಾಗಿ ರೂ 3 ಮತ್ತು ರೂ 3.02 ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ ಎಂದು ವರದಿಗಳು…