ಈ ಖಾತೆದಾರರಿಗೆ ಕಾರ್ಡ್ ವಿತರಣೆ! ಪ್ರತಿಯೊಬ್ಬರ ಖಾತೆಗೆ ಜಮಾ ಆಗಲಿದೆ ₹30,000
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆ (ಪಿಎಂಜೆಡಿವೈ) ಇಂದಿಗೆ 9 ವರ್ಷಗಳನ್ನು ಪೂರೈಸಿದೆ. ಯೋಜನೆಯಡಿಯಲ್ಲಿ ಒಟ್ಟು ಖಾತೆದಾರರ ಸಂಖ್ಯೆ 50 ಕೋಟಿ ದಾಟಿದೆ. 2016ರ ನಂತರ ಖಾತೆದಾರರ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳ ದಾಖಲಾಗಿದೆ. ಜನ್ ಧನ್ ಯೋಜನೆಯು ಆರ್ಥಿಕ ಸೇರ್ಪಡೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆ ಎಂದು ಸಾಬೀತಾಗಿದೆ ಎಂದು…