PM ಸೂರಜ್ ಪೋರ್ಟಲ್: ಯಾವುದೇ ಗ್ಯಾರಂಟಿಯಿಲ್ಲದೇ ಸಿಗುತ್ತೆ 15 ಲಕ್ಷದವರೆಗಿನ ಸಾಲ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 13 ಬುಧವಾರದಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪಿಎಂ ಸೂರಾಜ್ ಪೋರ್ಟಲ್ ಅನ್ನು ಪ್ರಾರಂಭಿಸಿದರು. PM ಸೂರಜ್ ಪೋರ್ಟಲ್ ಸಾಮಾಜಿಕ ಉನ್ನತಿ ಮತ್ತು ಉದ್ಯೋಗ ಮತ್ತು ಸಾರ್ವಜನಿಕ ಕಲ್ಯಾಣದ ಆಧಾರದ ಮೇಲೆ ರಾಷ್ಟ್ರೀಯ ಪೋರ್ಟಲ್ ಆಗಿದೆ. ಈ ಪೋರ್ಟಲ್ ಮೂಲಕ ವಂಚಿತ ವರ್ಗಗಳಿಗೂ ಸಾಲದ ನೆರವು ನೀಡಲಾಗುವುದು. ನೀವು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ…