ಜುಲೈನಲ್ಲಿ ಇಷ್ಟು ದಿನ ಪ್ರವಾಹ ಸೃಷ್ಟಿಸೋ ಮಳೆ! ಹವಾಮಾನ ಇಲಾಖೆ ಹೈ ಅಲರ್ಟ್
ಹಲೋ ಸ್ನೇಹಿತರೆ, ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ ಮುನ್ಸೂಚನೆಯನ್ನು ಪರಿಗಣಿಸಿ, ರಾಜ್ಯದ ಜನತೆಗೆ ಎಚ್ಚರಿಕೆ ನೀಡಿದೆ. ಜುಲೈ 16ರ ತನಕ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜುಲೈ 16ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬಿರುಸಿನ ಮಳೆ ಆರಂಭವಾಗಲಿದ್ದೂ. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ…