rtgh
Headlines
Raitha Siri Yojana

ಕಡಿಮೆ ಭೂಮಿ ಹೊಂದಿರುವ ರೈತರಿಗೆ ಗುಡ್‌ ನ್ಯೂಸ್! ನೇರವಾಗಿ ಖಾತೆಗೆ ಬರುತ್ತೆ 10 ಸಾವಿರ ರೂ.

ಹಲೋ ಸ್ನೇಹಿತರೇ, ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿತ್ತು. ಇದರಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲಾಗುತ್ತದೆ. ರೈತ ಸಿರಿ ಯೋಜನೆ: ರಾಜ್ಯ ಸರ್ಕಾರವು ರಾಜ್ಯದಲ್ಲಿ ಸಿರಿಧಾನ್ಯ ಪ್ರದೇಶ ವಿಸ್ತರಣೆ ಹಾಗೂ ಉತ್ಪಾದನೆ ಹೆಚ್ಚಳ ಮಾಡುವ…

Read More