ರೇಷನ್ ಕಾರ್ಡ್‌ನಲ್ಲಿ ಯಜಮಾನಿ ಹೆಸರು ಬದಲಾವಣೆ.! ಕೇವಲ ಒಂದು ದಿನ ಮಾತ್ರ ಅವಕಾಶ
ಹಲೋ ಸ್ನೇಹಿತರೇ, ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದೀರಾ..? ಅಂತಹವರಿಗೆ ಇಲ್ಲಿದೆ ಸಿಹಿ ಸುದ್ದಿ. ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಹೆಸರು ಸೇರ್ಪಡೆ / Remove ಮಾಡಿಸಬೇಕಾ? ಈ ಲೇಖನದಲ್ಲಿ ಎಲ್ಲಾ ಮಾಹಿತಿಯನ್ನು ನೀಡಲಾಗಿದೆ ಕೊನೆಯವರೆಗೂ ಓದಿ. ರಾಜ್ಯ ಸರ್ಕಾರವು ಜಾಗಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ, ಅನ್ನಭಾಗ್ಯ ಸೇರಿದಂತೆ ಮುಂತಾದ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ರೇಷನ್ ಕಾರ್ಡ್ ಬೇಕಾಗುತ್ತದೆ. ಅನೇಕ ಜನರು ಪಡಿತರ ಚೀಟಿ ತಿದ್ದುಪಡಿಗಾಗಿ ಕಾಯುತ್ತಿದ್ದಾರೆ. ಪಡಿತರ ಚೀಟಿ ತಿದ್ದುಪಡಿ, ಹೆಸರು ಸೇರ್ಪಡೆ,…