ಮುಂದುವರಿದ ವರುಣನ ಅಬ್ಬರ..! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಇಂದು ಜುಲೈ 7 ರಂದು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ರೆಡ್ ಅಲರ್ಟ್ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಎಲ್ಲಾ ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಜಾಗರೂಕರಾಗಿರಲು ಸೂಚನೆ ನೀಡಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಯುಎಸ್‌ಡಿಎಂಎ)…