rtgh
Headlines
Release of pension money

ಈ ತಿಂಗಳ ಎಲ್ಲಾ ಬಗ್ಗೆಯ ಪಿಂಚಣಿ ಹಣ ಬಿಡುಗಡೆ! ನಿಮಗೂ ಬಂತಾ ಚೆಕ್ ಮಾಡಿ

ಹಲೋ ಸ್ನೇಹಿತರೇ, ವಿವಿಧ ಯೋಜನೆಯಡಿ ಅಂದರೆ ಅಂಗವಿಕಲರ ಪಿಂಚಣಿ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಮೈತ್ರಿ, ವೃದ್ಧರು, ಅಂಗವಿಕಲರು, ವೃದ್ಧಾಪ್ಯ ವೇತನ ಯೋಜನೆಯಡಿ ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿರುವವರು ನಿಮ್ಮ ಬ್ಯಾಂಕ್ ಅಕೌಂಟ್‌ಗೆ ಈ ತಿಂಗಳ ಹಣ ಜಮಾ ಅಗಿದಿಯಾ ಎಂದು ನಿಮ್ಮ ಮೊಬೈಲ್‌ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳಬಹುದು ಎಂದು ಈ ಲೇಖನದಲ್ಲಿ ವಿವರಿಸಲಾಗಿದೆ. ಸಾಮಾಜಿಕ ಭದ್ರತಾ ಪಿಂಚಣಿಗಳ ನಿರ್ದೇಶನಾಲಯದಿಂದ ಪ್ರತಿ ತಿಂಗಳು ಎಲ್ಲಾ ಬಗ್ಗೆಯ ಪಿಂಚಣಿಯನ್ನು ಪಡೆಯುವ ಅರ್ಹ ಫಲಾನುಭವಿಗಳಿಗೆ ಮಾರ್ಚ-2024 ತಿಂಗಳ ಪಿಂಚಣಿ ಹಣವನ್ನು…

Read More