ಇಂದು, ನಾಳೆಯೊಳಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಪೆಂಡಿಂಗ್ ಹಣ ಬ್ಯಾಂಕ್ ಖಾತೆಗೆ!
ಹಲೋ ಸ್ನೇಹಿತರೆ, ರಾಜ್ಯ ಸರ್ಕಾರ ಆರಂಭಿಸಿರುವ ಗೃಹಲಕ್ಷ್ಮೀ ಯೋಜನೆಯಡಿಯಲ್ಿ ಮಹಿಳೆಯರು ಪ್ರತೀ ತಿಂಗಳು 2000 ಹಣ ಪಡೆಯುತ್ತಿದ್ದು. 11 ಕಂತಿನ ಹಣ ಅನೇಕ ಮಹಿಳೆಯರ ಖಾತೆಗೆ ಬಂದಿಲ್ಲ. ಈ ಕಂತಿನ ಹಣವನ್ನು ಇಂದು ಅಥಾವ ನಾಳೆ ಹಣ ಖಾತೆಗೆ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಹಾಗೆಯೇ ಯಾವುದೇ ಕಾರಣಕ್ಕೂ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಇದರ ಸಲುವಾಗಿ ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು. ಇನ್ನೂ ಗೃಹಲಕ್ಷ್ಮಿ 10ನೇ ಕಂತಿನ ಹಣವನ್ನು ಮೇ…