rtgh
Headlines
seventh pay commission latest update

ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ! ಸದ್ಯಕ್ಕಿಲ್ಲ 7ನೇ ವೇತನ ಆಯೋಗ ಜಾರಿ

ಹಲೋ ಸ್ನೇಹಿತರೇ, ಲೋಕಸಭೆ ಚುನಾವಣೆಯ ನೀತಿ ಸಂಹಿತಿ ಮುಗಿದ ನಂತರ ಏಳನೇ ವೇತನ ಆಯೋಗದ ಜಾರಿ ಕುರಿತು ಸರ್ಕಾರಿ ನೌಕರರು ಭಾರಿ ನಿರೀಕ್ಷೆಯಲ್ಲಿದ್ದರು. ಆದರೆ, ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿಯಾಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜುಲೈ 04) ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯದಲ್ಲಿ ಏಳನೇ ವೇತನ ಆಯೋಗದ ಜಾರಿ ಕುರಿತು ಚರ್ಚೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಅದರಂತೆ ಕೆಲ…

Read More