rtgh
Headlines
Earning leave for teachers

ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ! SSLC ವಿಶೇಷ ತರಗತಿ ನಡೆಸುವ ಶಿಕ್ಷಕರಿಗೆ ಗಳಿಕೆ ರಜೆ

ಹಲೋ ಸ್ನೇಹಿತರೇ, 2023-24ನೇ ಸಾಲಿನಿಂದ ಎಸ್ಎಸ್ಎಲ್​ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷಾ ಪದ್ಧತಿ ಜಾರಿಗೊಳಿಸಿದ್ದು, ಬೇಸಿಗೆ ರಜೆಯಲ್ಲಿ ಹೆಚ್ಚುವರಿ ಪರೀಕ್ಷೆ ಸಂಬಂಧ ಕಾರ್ಯ ನಡೆಸುವ ಶಿಕ್ಷಕರಿಗೆ ಹೆಚ್ಚುವರಿ ಗಳಿಕೆ ರಜೆ ಸೌಲಭ್ಯದ ಮೂಲಕ ರಜೆ ಕಡಿತಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ. ಜೂನ್‌ 7 ರಿಂದ 14 ರವರೆಗೆ ನಡೆಯುವ ಎಸ್ಎಸ್ಎಲ್​ಸಿ ಪರೀಕ್ಷೆ-2 ಕ್ಕೆ ನೋಂದಾಯಿಸುವ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್‌ 5 ರವರೆಗೆ ವಿಶೇಷ ತರಗತಿಗಳನ್ನು ಆರಂಭಿಸಲಾಗಿದೆ. ಬೇಸಿಗೆ ರಜೆಯಲ್ಲಿ…

Read More
Second SSLC Exam

SSLC Exam-2: ಜೂ.14 ರಿಂದ 2ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭ!

ಹಲೋ ಸ್ನೇಹಿತರೇ, ಎಸ್ ಎಸ್ ಎಲ್ ಸಿ ಪರೀಕ್ಷೆ-2 ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಜೂನ್ 14 ರಿಂದ ಆರಂಭವಾಗಲಿದೆ. ಮೇ 15 ರಿಂದ ಜೂನ್‌ 5 ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್‌ 13ರವರೆಗೆ…

Read More