rtgh
Karnataka SSLC Exam 3 time table

SSLC ಫೇಲಾದವರಿಗೆ ಮತ್ತೊಂದು ಚಾನ್ಸ್..! 3ನೇ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಕರ್ನಾಟಕ ಮಾಧ್ಯಮಿಕ ಶಾಲೆ ಬಿಡುವ ಪ್ರಮಾಣಪತ್ರ (SSLC) 2024 ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವೇಳಾಪಟ್ಟಿಯ ಪ್ರಕಾರ, SSLC ಪರೀಕ್ಷೆ 2 ಅನ್ನು ಆಗಸ್ಟ್ 2 ರಿಂದ ಆಗಸ್ಟ್ 9 ರವರೆಗೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಅಭ್ಯರ್ಥಿಗಳು ತಮ್ಮ ನೋಂದಣಿಯನ್ನು ಪೂರ್ಣಗೊಳಿಸಬೇಕು ಮತ್ತು ಜುಲೈ 17 ರೊಳಗೆ ಅಧಿಕೃತ…

Read More
SSLC Exam Karnataka

ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ ಪ್ರಾರಂಭ! ವಿದ್ಯಾರ್ಥಿಗಳಿಗೆ ಹೊಸ ಮಾರ್ಗಸೂಚಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ( ಕೆಎಸ್‌ಇಎಬಿ ) ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಾಳೆ, ಅಂದರೆ ಮಾರ್ಚ್ 25, 2024 ರಂದು ಪ್ರಾರಂಭಿಸಲು ಸಿದ್ಧವಾಗಿದೆ. ಇದು ಏಪ್ರಿಲ್ 6, 2024 ರವರೆಗೆ ಮುಂದುವರಿಯುತ್ತದೆ. ಕರ್ನಾಟಕದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಂಬರುವ SSLC (10 ನೇ ತರಗತಿ) ಪರೀಕ್ಷೆಗಳಿಗೆ ಒಟ್ಟು 8.9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕದ ಶಾಲಾ ಶಿಕ್ಷಣ ಸಚಿವ ಮಧು…

Read More
SSLC Exam Kannada

SSLC ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಬಿಸಿಯೂಟ! ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು : 2023-24ನೇ ಸಾಲಿನ ಶೈಕ್ಷಣಿಕ ವರ್ಷದ PM ಪೋಷಣ್ ಮಧ್ಯಾಹ್ನದ ಉಪಾಹಾರದ ಯೋಜನೆಯ ಅನುಷ್ಠಾನದ ವ್ಯಾಪ್ತಿಯಲ್ಲಿ ಅಡುಗೆಯ ಕೇಂದ್ರಗಳಿರುವ SSLC ಪರೀಕ್ಷಾ ಕೇಂದ್ರದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ವಿತರಿಸುವ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ. ಆದೇಶದಲ್ಲಿರುವಂತೆಯೆ SSLC ಪಬ್ಲಿಕ್ ಪರೀಕ್ಷೆ ದಿನಾಂಕಗಳು : 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ಕಾರ್ಯಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ SSLCಯ ವಾರ್ಷಿಕ ಪಬ್ಲಿಕ್ ಪರೀಕ್ಷೆಯನ್ನು ಬರೆಯುವ ಎಲ್ಲಾ…

Read More
SSLC Exam New Rules

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ!! ಶಿಕ್ಷಣ ಮಂಡಳಿಯ ಹೊಸ ರೂಲ್ಸ್

ಬೆಂಗಳೂರು : SSLC ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷೆಯು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರಗಳ ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ನಲ್ಲಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.. ಅದರ ಜೊತೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಇರುವಂತಹ ಜೆರಾಕ್ಸ್ ಅಂಗಡಿಗಳನ್ನು, ಇಂಟರ್ ನೆಟ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. Whatsapp Channel Join Now Telegram Channel Join Now ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ…

Read More
SSLC Exam

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಬಸ್ ಪ್ರಯಾಣಕ್ಕೆ ಅವಕಾಶ!

ಬೆಂಗಳೂರು : ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕದಂದು ಅಂದರೆ, ದಿನಾಂಕ 25.03.2024 ರಿಂದ 06.04,2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಲ್ಲಾ SSLC ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ “SSLC ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರದಲ್ಲಿ, ಹೊರವಲಯದಲ್ಲಿ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯ ಅವಧಿಯಲ್ಲಿ ನಿಯೋಜಿತವಾದ ಪರೀಕ್ಷಾ…

Read More
new guidelines for sslc exam

ಮಾರ್ಚ್‌ 25 ರಿಂದ SSLC ಪರೀಕ್ಷೆ ಆರಂಭ.! ಎಕ್ಸಾಮ್ ಹಾಲ್‌ಗೆ ಶಿಕ್ಷಣ ಮಂಡಳಿಯ ಹೊಸ ರೂಲ್ಸ್

ಹಲೋ ಸ್ನೇಹಿತರೇ, ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿ ಎಸೆಸೆಲ್ಸಿ ಒಂದು ಮುಖ್ಯ ಘಟ್ಟ . SSLC ಯಲ್ಲಿ ಪಡೆವ ಅಂಕಗಳ ಆಧಾರದ ಮೇಲೆ ಮುಂದಿನ ಶಿಕ್ಷಣದ ಬದುಕು ನಿಂತಿದೆ. ಹೆಚ್ಚಿನ ಸ್ಕೋರ್‌ನ್ನು ಪಡೆದುಕೊಂಡರೆ ಉತ್ತಮ ಗುಣಮಟ್ಟದ ಕಾಲೇಜ್ ಗೆ ಹೋಗಲು ಸಾಧ್ಯ. SSLC Exam ವ್ಯವಸ್ಥೆಯಲ್ಲಿ ಏನು ಹೊಸ ಬದಲಾವಣೆಯಾಗಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಈಗ ಶಿಕ್ಷಣ ಇಲಾಖೆಯು ಹೊಸದಾಗಿ SSLC ಎಕ್ಸಾಮ್ ಹಾಲ್ ಗೆ ಹೊಸ ರೂಲ್ಸ್ ಬಿಡುಗಡೆ ಮಾಡಿದೆ. Whatsapp Channel Join Now…

Read More