rtgh
vegetable prices down

ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ನಿಟ್ಟುಸಿರು ಬಿಟ್ಟ ಗ್ರಾಹಕರು

ಹಲೋ ಸ್ನೇಹಿತರೇ, ಕಳೆದ ಎರಡು ತಿಂಗಳಿನಿಂದ ಸ್ಥಿರತೆ ಕಾಯ್ದುಕೊಂಡಿದ್ದ ತರಕಾರಿ ಬೆಲೆ ಹಂತ ಹಂತವಾಗಿ ಇಳಿಮುಖವಾಗುತ್ತಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಬಿರು ಬೇಸಿಗೆ ಹಾಗೂ ನೀರಿನ ಅಭಾವದಿಂದ ಎಲ್ಲ ತರಕಾರಿಗಳ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಭಾರೀ ಹೊರೆಯಾಗಿತ್ತು. ಅದರಲ್ಲೂ ಬೀನ್ಸ್ ಡಬ್ಬಲ್‌ ಸೆಂಚುರಿ ಬಾರಿಸಿತ್ತು. ಕಳೆದ ಐದು ದಿನಗಳಿಂದ ಬೆಲೆಗಳು ಇಳಿಮುಖವಾಗುತ್ತಿವೆ. ರಾಜ್ಯದ ವಿವಿಧೆಡೆ ಉತ್ತಮವಾಗಿ ಮಳೆಯಾಗುತ್ತಿದ್ದು, ಹೊಸ ಬೆಳೆಗಳು ಮಾರುಕಟ್ಟೆಗೆ ಬರುತ್ತಿದ್ದು, ಬೆಲೆಯಲ್ಲಿ ಇಳಿಮುಖವಾಗುತ್ತಿದೆ. ಜತೆಗೆ ಆಷಾಢ ಕೂಡ ಪ್ರಾರಂಭವಾಗಿದ್ದು, ಈ ಸಮಯದಲ್ಲಿ ಹೆಚ್ಚು ಶುಭ…

Read More
vegetable price hike

ಗಗನಕ್ಕೇರಿದ ತರಕಾರಿಗಳ ಬೆಲೆ; ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬಿಸಿ

ಹಲೋ ಸ್ನೇಹಿತರೇ, ಬಿಸಿಲಿನ ಝಳ, ಚುನಾವಣೆಯ ಕಾವು ಏರುತ್ತಿದ್ದಂತೆಯೇ ಈಗ ತರಕಾರಿ ಬೆಲೆಯ ಬಿಸಿ ಸಾರ್ವಜನಿಕರನ್ನು ತಟ್ಟುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಕೈಗೆಟಕುವಷ್ಟು ದರದಲ್ಲಿ ತರಕಾರಿ ಸಿಗುತ್ತಿದ್ದು, ಆದರೆ ಕಳೆದ 15 ದಿನಗಳಿಂದ ತರಕಾರಿ ಬೆಲೆಗಳು ಗಗನಕ್ಕೇರಿದೆ. ಬಡವರ ಪಾಲಿಗೆ ಅತ್ಯಂತ ಕಷ್ಟಕರವಾಗಿದೆ. ಇದರ ಜೊತೆಗೆ ದಿನಸಿ ಬೆಳೆಗಳು ಏರಿ ಜನಜೀವನ ದುಸ್ತರವಾಗಿದೆ. ಕೆ.ಜಿ.ಗೆ 60-80 ರೂ. ಆಸುಪಾಸಿನಲ್ಲಿದ್ದ ಬೀನ್ಸ್ ಬೆಲೆ 200 ರೂ. ದಾಟಿದೆ. 10-15ರೂ.ಗೆ ಸಿಗುತ್ತಿದ್ದ ಟಮೋಟೊ ಈಗ 40 ರೂ. ಆಗಿದೆ. 30 ರೂ.ಗೆ…

Read More