rtgh
Headlines

ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ! ಹೊಸ ವೇಳಾಪಟ್ಟಿ ಇಲ್ಲಿದೆ

Time Change of Anganwadi Centres
Share

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆ ಮಾಡಿ ಆದೇಶಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಅನ್ವಯವಾಗಿದ್ದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯ ಬದಲಾವಣೆಯನ್ನು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.

Time Change of Anganwadi Centres

ಬೇಸಿಗೆ ಬಿಸಿಲು ಹೆಚ್ಚಾಗಿದ್ದರಿಂದ ಕಲ್ಯಾಣ ಕರ್ನಾಟಕ ಭಾಗದ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಸಮಯವನ್ನು ಬೆಳಗ್ಗೆ 8ರಿಂದ ಮಧ್ಯಾಹ್ನ 12 ಗಂಟೆವರೆಗೆ ನಿಗದಿಪಡಿಸಲಾಗಿತ್ತು. ಉಳಿದ ಜಿಲ್ಲೆಗಳಲ್ಲಿ ಕೂಡ ಬಿಸಿಲು ಹೆಚ್ಚಾಗಿರುವುದರಿಂದ ಅಂಗನವಾಡಿ ಕೇಂದ್ರಗಳ ಸಮಯ ಬದಲಾವಣೆಗೆ ಮನವಿ ಮಾಡಲಾಗಿದ್ದ ಹಿನ್ನೆಲೆಯಲ್ಲಿ ಏಪ್ರಿಲ್ 15ರಿಂದ ಮೇ 10ರವರೆಗೆ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕಾರ್ಯ ನಿರ್ವಹಿಸಲಿವೆ.

ಇದನ್ನೂ ಸಹ ಓದಿ : ಗೃಹಲಕ್ಷ್ಮೀ 8 ನೇ ಕಂತಿನ ಹಣ ಇಂದು ಖಾತೆಗೆ ಜಮಾ.! ಚೆಕ್‌ ಮಾಡಲು ಲಿಂಕ್‌ ಇಲ್ಲಿ ಡೌನ್‌ಲೋಡ್‌ ಮಾಡಿ

ಮೇ 11 ರಿಂದ 26ರ ವರೆಗೆ ಅಂಗನವಾಡಿ ಸಿಬ್ಬಂದಿಗೆ ಬೇಸಿಗೆ ರಜೆ ನೀಡಲಾಗಿದೆ. ಮೇ 27 ರಿಂದ ಎಂದಿನಂತೆ ಬೆಳಿಗ್ಗೆ 9:30 ರಿಂದ ಸಂಜೆ 4 ಗಂಟೆಯವರೆಗೂ ಕಾರ್ಯ ನಿರ್ವಹಿಸುವಂತೆ ತಿಳಿಸಲಾಗಿದೆ.

ಇತರೆ ವಿಷಯಗಳು:

ಕಾನೂನು ವಲಯದಲ್ಲಿ ಉದ್ಯೋಗಾವಕಾಶ!! ಟೈಪಿಸ್ಟ್ ಖಾಲಿ ಹುದ್ದೆಗಳಿಗೆ ಇಂದೇ ಅಪ್ಲೇ ಮಾಡಿ

247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿ.! ಅಪ್ಲೇ ಮಾಡಿದ್ರೆ 70 ಸಾವಿರ ಸಂಬಳ

HSRP ನಂಬರ್‌ ಪ್ಲೇಟ್‌ ಜೊತೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಸುಲಭ ವಿಧಾನ


Share

Leave a Reply

Your email address will not be published. Required fields are marked *