ವಾಹನ ಸವಾರರೇ ಹುಷಾರ್..! ವೇಗದ ಸಂಚಾರಕ್ಕೆ ಕಡಿವಾಣವನ್ನು ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರ ಮಾಡುವ ವಾಹನಗಳ ವಿರುದ್ಧ FIR ದಾಖಲು ಮಾಡಲಾಗುತ್ತದೆ.
ವೇಗದ ಸಂಚಾರಕ್ಕೆ ಕಡಿವಾಣವನ್ನು ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗವಾಗಿ ಸಂಚರಿಸುವ ವಾಹನಗಳ ವಿರುದ್ಧ FIR ಅನ್ನು ದಾಖಲಿಸಲಾಗುತ್ತದೆ.
ರಾಜ್ಯಾದ್ಯಂತ ಈ ಕ್ರಮವು ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.
ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣವನ್ನು ದಾಖಲಿಸಿ, ದಂಡವನ್ನು ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡವನ್ನು ಮತ್ತು 6 ತಿಂಗಳು ಜೈಲು ಶಿಕ್ಷೆಯನ್ನು ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.
ಇತರೆ ವಿಷಯಗಳು:
ಮಳೆಯಿಂದಾದ ನಷ್ಟಕ್ಕೆ 775 ಕೋಟಿ ಅನುದಾನ.! ತಕ್ಷಣ ಪರಿಹಾರಕ್ಕೆ ಈ ಕಚೇರಿಗೆ ಬೇಟಿ ನೀಡಿ
ಸರ್ಕಾರಿ ನೌಕರರಿಗೆ ಹೊಸ ಯೋಜನೆ.! ಆಗಸ್ಟ್‌ನಿಂದ ಸಿಗಲಿದೆ ಈ ಉಚಿತ ಭಾಗ್ಯ