ಹಲೋ ಸ್ನೇಹಿತರೇ, ನೀವು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ? ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ.
ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಹಾಗೂ ಅವರ ಜೀನವನ್ನು ರೂಪಿಸಲು ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ.
ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ವಿದ್ಯಾಧನ್ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ರಾಜ್ಯದ ಮಾನ್ಯತೆ ಪಡೆದ ಕಾಲೇಜು ಅಥವಾ ಸಂಸ್ಥೆಯಲ್ಲಿ ಪ್ರಸ್ತುತ 11 ನೇ ತರಗತಿ ಮತ್ತು 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಧನ್ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ.
ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ನೀಡಲಾಗುತ್ತದೆ. ನೀವು ಕೊಡ ಅರ್ಜಿ ಸಲ್ಲಿಸಿ ಈ ವಿದ್ಯಾರ್ಥಿವೇತನದ ಲಾಭ ಪಡೆಯಬಹುದಾಗಿದೆ.
ಅರ್ಹತೆಗಳು:
- ಕರ್ನಾಟಕದಲ್ಲಿ ವಾಸ ಮಾಡುತ್ತಿರಬೇಕು.
- 2023 ನೇ ಸಾಲಿನಲ್ಲಿ SSLC ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ
- 10 ನೇ ತರಗತಿ ಪರೀಕ್ಷೆಯಲ್ಲಿ 90% / 9 CGPA ಪಡೆದಿದ್ದಾರೆ (ಸೂಚನೆ: ವಿಕಲಾಂಗ ವಿದ್ಯಾರ್ಥಿಗಳಿಗೆ ಕಟ್-ಆಫ್ ಮಾರ್ಕ್ 75% ಅಥವಾ 7.5 CGPA ಆಗಿದೆ.)
- ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು 2,00,000 ರೂ. ಕ್ಕಿಂತ ಕಡಿಮೆ ಇರಬೇಕು.
ದಾಖಲೆಗಳು
- ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
- 10ನೇ ತರಗತಿ ಅಂಕಪಟ್ಟಿ
- ಆದಾಯ ಪ್ರಮಾಣಪತ್ರ. ಅಂಗವಿಕಲರಾಗಿದ್ದರೆ
- ವಿದ್ಯಾರ್ಥಿಯ ಹೆಸರಿನ ಇ-ಮೇಲ್ ಐಡಿ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-06-2024
ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಕೆ ಲಿಂಕ್: ಅರ್ಜಿ ಸಲ್ಲಿಸಿ
ಅಧಿಕೃತ ವೆಬ್‌ಸೈಟ್: www.vidyadhan.org
ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನಾಂಕ 30 ಜೂನ್ 2024. ವಿದ್ಯಾರ್ಥಿವೇತನ ಅರ್ಜಿಗಳು www.vidyadhan.org ವೆಬ್‌ಸೈಟ್‌ನಲ್ಲಿ & SDF VIDYA ಮೊಬೈಲ್ ಆಪ್ ಮೂಲಕ ಲಭ್ಯವಿದೆ.
ಇತರೆ ವಿಷಯಗಳು
ಟೊಮೆಟೊ ಪ್ರಿಯರಿಗೆ ಶಾಕಿಂಗ್ ಸುದ್ದಿ: ದಿಢೀರನೆ ಕೆಜಿಗೆ ₹80 ಏರಿಕೆ!!
ಸರ್ಕಾರದಿಂದ ಹೊಸ ರೂಲ್ಸ್! ಹೊಸ ರೇಷನ್ ಕಾರ್ಡ್ ಇನ್ಮುಂದೆ ಇವರಿಗೆ ಮಾತ್ರ