ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಸೂಚನೆ ಪ್ರಕಟಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಯ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಕೂಡ ನೀಡಲಾಗಿದೆ.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅಪ್ಲೇ ಮಾಡಬಹುದು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅಪ್ಲೇ ಮಾಡಬಹುದು.
Contents
ಹುದ್ದೆಯ ವಿವರ
ನೇಮಕಾತಿ ಸಂಸ್ಥೆ: ಕರ್ನಾಟಕ ಕಂದಾಯ ಇಲಾಖೆ/ Karnataka Revenue Department / KEA
ವೇತನ ಶ್ರೇಣಿ: ₹21,400 ರಿಂದ ₹42,000 .
ಹುದ್ದೆ ಹೆಸರು: ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ
ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
- ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12th ಉತ್ತೀರ್ಣರಾಗಿರಬೇಕು.
- ಅಭ್ಯರ್ಥಿಯು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ ಮತ್ತು ಪ್ರಮುಖ ದಿನಾಂಕಗಳು:
SC/ ST ಅಭ್ಯರ್ಥಿಗಳಿಗೆ: 05 ವರ್ಷ
Cat- 2A, 2B, 3A,3B ಅಭ್ಯರ್ಥಿಗಳಿಗೆ: 03 ವರ್ಷ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 05-04-2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 04-05-2024
ಪ್ರಮುಖ ದಿನಾಂಕಗಳು:
KEA VAO ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
VOA ತಿದ್ದುಪಡಿ ವಿವರ | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಿ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಕೆ ದಿನಾಂಕ ವಿವರ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ ಸೈಟ್ | kandaya.karnataka.gov.in kea.kar.nic.in |
ಇತರೆ ವಿಷಯಗಳು
ನರೇಗಾ ಕಾರ್ಮಿಕರಿಗೆ ಕೂಲಿ ಹೆಚ್ಚಿಸಿದ ಕೇಂದ್ರ.! ಹೊಸ ಆದೇಶದಂತೆ ಕರ್ನಾಟಕಕ್ಕೆ ಎಷ್ಟು ಸಿಗಲಿದೆ?
ಗ್ರಾಮ ಪಂಚಾಯತಿ ಹುದ್ದೆಗಳ ಹೊಸ ನೇಮಕಾತಿ ಅರ್ಜಿ ಆಹ್ವಾನ!! PUC ಪಾಸ್ ಆದವರಿಗೆ ಸುವರ್ಣಾವಕಾಶ